ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JUNE 2024
SHIMOGA : APMCಯಲ್ಲಿ ವ್ಯಕ್ತಿಯೊಬ್ಬರನ್ನು ಹೊಡೆದು, ತಳ್ಳಿ, ಆತನ ಬಳಿಯಿದ್ದ ಬೀಗ ಕಸಿದುಕೊಂಡು ವಾಹನ ಹೊತ್ತೊಯ್ಯಲಾಗಿದೆ. ಘಟನೆ ಸಂಬಂಧ ಎನ್.ಆರ್.ಪುರದ ಕುಮಾರ್ ಎಂಬುವವರು ದೂರು ನೀಡಿದ್ದಾರೆ.
ಹೇಗಾಯ್ತು ಘಟನೆ?
ಶಿವಮೊಗ್ಗ ಎಪಿಎಂಸಿಯಲ್ಲಿ ಮಧ್ಯಾಹ್ನದ ವೇಳೆಗೆ ಕುಮಾರ್ ತಮ್ಮ ಗೂಡ್ಸ್ ವಾಹನಕ್ಕೆ ದಿನಸಿ ವಸ್ತುಗಳನ್ನು ಲೋಡ್ ಮಾಡಿಸುತ್ತಿದ್ದರು. ಈ ಸಂದರ್ಭ ಅಪರಿಚಿತರು ಕುಮಾರ್ ಮೇಲೆ ಏಕಾಏಕಿ ದಾಳಿ ನಡೆಸಿ, ಗೂಡ್ಸ್ ವಾಹನದ ಕೀ ಕಸಿದುಕೊಂಡಿದ್ದಾರೆ. ಗೂಡ್ಸ್ ವಾಹನವನ್ನು ಹೊತ್ತೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಯುವಕ
ಗೂಡ್ಸ್ ವಾಹನದಲ್ಲಿ 19 ಸಾವಿರ ರೂ. ಮೌಲ್ಯದ 10 ಮೂಟೆ ಸಕ್ಕರೆ, 12 ಸಾವಿರ ರೂ. ಮೌಲ್ಯದ 4 ಮೂಟೆ ಅಕ್ಕಿ, 10 ಸಾವಿರ ರೂ. ಮೌಲ್ಯದ 2 ಮೂಟೆ ಬೇಳೆ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















