ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
SHIMOGA : ಜಿ ಮೇಲ್ ಹ್ಯಾಕ್ ಮಾಡಿದ್ದು ಗೂಗಲ್ ಡ್ರೈವ್ನಲ್ಲಿರುವ ಪ್ರಿಯತಮೆಯ ಫೋಟೊಗಳನ್ನು ಎಡಿಟ್ ಮಾಡಿ ಸ್ನೇಹಿತರು, ಕುಟುಂಬದವರಿಗೆ ಕಳುಹಿಸುವುದಾಗಿ ಬೆದರಿಸಿ ಯುವಕನಿಂದ 4 ಲಕ್ಷ ರೂ. ಹಣ ವಸೂಲಿ ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರ ಯುವಕನ (ಹೆಸರು, ಊರು ಗೌಪ್ಯ) ವಾಟ್ಸಪ್ಗೆ ಅಪರಿಚಿತ ನಂಬರ್ನಿಂದ ಮೆಸೇಜ್ ಬಂದಿತ್ತು. ಜಿ ಮೇಲ್ ಹ್ಯಾಕ್ ಮಾಡಿದ್ದು, ಗೂಗಲ್ ಡ್ರೈವ್ನಲ್ಲಿರುವ ಪ್ರಿಯತಮೆ ಜೊತೆಗಿನ ಫೋಟೊಗಳನ್ನು ಎಡಿಟ್ ಮಾಡಿ ಸ್ನೇಹಿತರು, ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡಲಾಗಿತ್ತು. ಅಲ್ಲದೆ ಪದೇ ಪದೆ ಬೇರೆ ನಂಬರ್ಗಳಿಂದ ವಾಟ್ಸಪ್ ಮತ್ತು ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿತ್ತು.
ಹೆದರಿದ ಯುವಕ ಹಂತ ಹಂತವಾಗಿ 4 ಲಕ್ಷ ರೂ. ಹಣವನ್ನು ಬೆದರಿಕೆ ಒಡ್ಡಿದಾತ ತಿಳಿಸಿದ ಖಾತೆಗಳಿಗೆ ವರ್ಗಾಯಿಸಿದ್ದಾನೆ. ಕೊನೆಗೆ ಯುವಕ ಪೊಲೀಸರ ಮೊರೆಗೆ ಹೋಗಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















