ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸರ್ಕಾರಿ ನೌಕರಿ (Government Job) ಕೊಡಿಸುವುದಾಗಿ ನಂಬಿಸಿ ಕೆಎಸ್‌ಆರ್‌ಟಿಸಿ ನಿವೃತ್ತ ಕಂಡಕ್ಟರ್ ಒಬ್ಬರಿಗೆ ₹15 ಲಕ್ಷ ವಂಚಿಸಲಾಗಿದೆ. ಕೊನೆಗೆ ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದೆನ್ನೂ ಓದಿ » ಗಂಟಲಲ್ಲಿ ಸಿಲುಕಿದ ಚಿಕನ್ ಮೂಳೆ, ಆಪರೇಷನ್ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಹೇಗದು?
ಕೆಂಚಪ್ಪ ಕಂಡಕ್ಟರ್ ಆಗಿದ್ದಾಗ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರ ಪರಿಚಯವಾಗಿತ್ತು. ತಮಗೆ ಹಲವು ರಾಜಕಾರಣಿಗಳ ಪರಿಚಯವಿದ್ದು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ₹20 ಲಕ್ಷ ಕೊಟ್ಟರೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. 2018ರಲ್ಲಿ ಕೆಂಚಪ್ಪ ₹15 ಲಕ್ಷ ಹಣ ನೀಡಿದ್ದರು. ಕೆಲಸದ ವಿಚಾರ ಕೇಳಿದಾಗ ಸಬೂಬು ಹೇಳಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದರು.


Government Job
LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು
















