AYANURU NEWS, 9 OCTOBER 2024 : ಶಾರ್ಟ್ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿಗೆ (shop) ಬೆಂಕಿ ತಗುಲಿ ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಆಹುತಿಯಾದ ಘಟನೆ ಆಯನೂರಿನಲ್ಲಿ ನಡೆದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆರ್.ವಿ.ಟ್ರೇಡರ್ಸ್ ಕಬ್ಬಿಣ ಹಾಗೂ ಸಿಮೆಂಟ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕಿಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೆಂಕಿ ಹೊತ್ತಿದ ಕೆಲವೇ ನಿಮಿಷದಲ್ಲಿ ವ್ಯಾಪಕವಾಗಿ ಹರಡಿದೆ. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಮೆಸ್ಕಾಂ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






