ನೇಣು ಬಿಗಿದು ಶಿವಮೊಗ್ಗ ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 OCTOBER 2023

SHIMOGA : ಸಂಚಾರ ಠಾಣೆ ಹೆಡ್‌ ಕಾನ್ಸ್‌ಟೇಬಲ್‌ (Head constable) ಒಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿನೋಬನಗರದಲ್ಲಿರುವ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಸಂಚಾರ ಠಾಣೆ ಮುಖ್ಯ ಪೇದೆ ಜಯಪ್ಪ ಉಪ್ಪಾರ್‌ ಮೃತರು. ಸೋಮವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಉಪ್ಪಾರ್‌ ಅವರು ವಿಶ್ರಾಂತಿಯ ಅವಧಿ ಇದ್ದಿದ್ದರಿಂದ ಮನೆಗೆ ಮರಳಿದ್ದರು. ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಕನ್ನಡಪರ ಸಂಘಟನೆ ಮುಖಂಡರು ಅರೆಸ್ಟ್‌, ನಗರದಲ್ಲಿ ಹೇಗಿದೆ ಕರ್ನಾಟಕ ಬಂದ್‌?

ಅನಾರೋಗ್ಯದಿಂದ ಬಳಲುತ್ತಿದ್ದ ಜಯಪ್ಪ ಉಪ್ಪಾರ್‌ ಅವರ ಪತ್ನಿ ಸೆ.28ರಂದು ಕೊನೆಯುಸಿರೆಳೆದಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2023

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

Leave a Comment