ಕೆಲಸ ಮುಗಿಸಿ ವಾಜಪೇಯಿ ಲೇಔಟ್‌ಗೆ ಹಿಂತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ವಾಜಪೇಯಿ ಲೇಔಟ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ (Passion Bike) ಒಂದನ್ನು ಕಳ್ಳತನ ಮಾಡಲಾಗಿದೆ. ನೂರುಲ್ಲಾ ಎಂಬುವವರು ಕೆಲಸದ ನಿಮಿತ್ತ ತಮ್ಮ ಬೈಕನ್ನು ಮಧ್ಯಾಹ್ನ ರಸ್ತೆ ಬದಿಯಲ್ಲಿ ನಿಲ್ಲಿಸಿ, ಸ್ನೇಹಿತನ ವಾಹನದಲ್ಲಿ ಶಿವಮೊಗ್ಗ ನಗರಕ್ಕೆ ಹೋಗಿದ್ದರು.

ವಾಪಸ್ ಬಂದು ನೋಡಿದಾಗ ಅವರು ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. 2015ರ ಮಾಡೆಲ್‌ನ ಕಪ್ಪು ಮತ್ತು ಬಿಳಿ ಬಣ್ಣದ ಹಿರೋ ಪ್ಯಾಶನ್ ಪ್ರೋ ಬೈಕ್‌ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ » ಉದ್ಯಮಿಗಳೇ ಹುಷಾರ್‌, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment