ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
AYANURU : ಓಮ್ನಿ ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓಮ್ನಿಯಲ್ಲಿದ್ದ ಪ್ರಯಾಣಿಕನ ಎರಡೂ ಕಾಲುಗಳು ತುಂಡಾಗಿವೆ. ಆಯನೂರು ಸಮೀಪದ ಡಾಂಬರ್ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ಘಟನೆ ಸಂಭವಿಸಿದೆ.
ಇದನ್ನೂ ಓದಿ – ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು
ಓಮ್ನಿಯಲ್ಲಿದ್ದ ಕರುಣಾಕರ ಎಂಬುವವರ ಕಾಲುಗಳು ತುಂಡಾಗಿವೆ. ಮಲ್ಲಿಕಾರ್ಜುನ, ದರ್ಶನ್ ಎಂಬುವರಿಗೆ ಗಾಯಗಳಾಗಿವೆ. ಇವರು ಶಿವಮೊಗ್ಗದಿಂದ ಹೊಸನಗರಕ್ಕೆ ಕೆಲಸಕ್ಕೆ ತೆರಳುತ್ತಿದ್ದರು. ಗೂಡ್ಸ್ ವಾಹನ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಚಾಲಕ ಶಾಬಾದ್ ಖಾನ್ ತಲೆ ಹಾಗೂ ಕುತ್ತಿಗೆಗೆ ಗಾಜುಗಳು ಚುಚ್ಚಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






