ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 NOVEMBER 2024
ಶಿವಮೊಗ್ಗ ಸಿಟಿ : ಮನೆ ಮುಂದೆ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ (Bike) ಕಳ್ಳತನವಾಗಿದೆ. ಶಿವಮೊಗ್ಗ ನಗರದ ಚನ್ನಪ್ಪ ಲೇಔಟ್‌ನಲ್ಲಿ ಘಟನೆ ನಡೆದಿದೆ.
ಸೂರ್ಯದೇವ್ ಎಂಬುವವರು ರಾತ್ರಿ 12 ಗಂಟೆಗೆ ತಮ್ಮ ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಬೆಳಗೆ 5 ಗಂಟೆಗೆ ಎದ್ದು ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸೂರ್ಯದೇವ್ ಬಳಿಕ ಜಯನಗರ ಠಾಣೆಗೆ ದೂರು ನೀಡಿದ್ದಾರೆ. 2.50 ಲಕ್ಷ ರೂ. ಮೌಲ್ಯದ ಬೈಕ್ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಇಂದಿರಾ ಕ್ಯಾಂಟೀನ್‌ನಲ್ಲಿ ಮಿನಿಸ್ಟರ್‌ಗೆ ಹೊಟೇಲ್ ಊಟ ಪೂರೈಕೆ, ಒಂದು ದಿನದ ಬಳಿಕ ಹೊರಬಂತು ಸ್ಪಷ್ಟನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422