ಸಿಗಂದೂರು ರಸ್ತೆಯಲ್ಲಿ ಹಿಟ್ ಅಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021

ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಘಟನೆ ಸಂಭವಿಸಿದೆ.

ಆದಿಶಕ್ತಿ ನಗರದ ಬಾಬು (47) ಎಂಬಾತ ಮೃತ ದುರ್ದೈವಿ. ಸಂಜೆ ಘಟನೆ ಸಂಭವಿಸಿದೆ.

ಬಾಬು ಅವರು ನಡೆದು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಪರಾರಿಯಾಗಿದೆ.

ಸಾಗರ ಠಾಣೆ ಇನ್ಸ್​​ಪೆಕ್ಟರ್​​ ಅಶೋಕ್ ಕುಮಾರ್, ಗ್ರಾಮಾಂತರ ಇನ್ಸ್​​ಪೆಕ್ಟರ್​ ಗಿರೀಶ್‍ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

210448532 1150935642053011 5310727923528215978 n.jpg? nc cat=108&ccb=1 3& nc sid=730e14& nc ohc=HyUSYM 5kRYAX8NeojV& nc oc=AQnKJVeigcB4YObb29uvToc B797LM1QHA3qPa5i2fBa11Mb4qaAk5j0oUP2xS o0sY7lj51HxHZvCehFF6xIgYx& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment