ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021

ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ.

ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2021

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment