ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021
ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಘಟನೆ ಸಂಭವಿಸಿದೆ.
ಆದಿಶಕ್ತಿ ನಗರದ ಬಾಬು (47) ಎಂಬಾತ ಮೃತ ದುರ್ದೈವಿ. ಸಂಜೆ ಘಟನೆ ಸಂಭವಿಸಿದೆ.
ಬಾಬು ಅವರು ನಡೆದು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಪರಾರಿಯಾಗಿದೆ.
ಸಾಗರ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಕುಮಾರ್, ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200