ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

SHIMOGA : ಆಟೋಗೆ ಕ್ಯಾಂಟರ್‌ ಹಿಟ್‌ ಅಂಡ್‌ ರನ್‌ ಮಾಡಿದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಆಕೆಯ ತಾಯಿ ಮತ್ತು ಅಜ್ಜಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ಬಳಿ ಘಟನೆ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆ ಅಜ್ಜಂಪುರದ ಗಾನವಿ (17) ಮೃತ ವಿದ್ಯಾರ್ಥಿನಿ. ಈಕೆ ಪೇಸ್‌ ಕಾಲೇಜಿನಲ್ಲಿ ಓದುತ್ತಿದ್ದಳು. ಕಾಲೇಜಿಗೆ ರಜೆ ಇದ್ದಿದ್ದರಿಂದ ತಾಯಿ ಮತ್ತು ಅಜ್ಜಿ ಜೊತೆಗೆ ಸಂಬಂಧಿಯೊಬ್ಬರ ಮನೆ  ಕಾರ್ಯಕ್ರಮಕ್ಕೆ ತೆರಳಿದ್ದಳು. ಅಲ್ಲಿಂದ ಕಾಲೇಜಿಗೆ ಮರಳುವಾಗ ಪೇಸ್‌ ಕಾಲೇಜು ಮುಂಭಾಗ ಘಟನೆ ಸಂಭವಿಸಿದೆ.

ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಗುದ್ದಿದ ಕ್ಯಾಂಟರ್‌ ಸ್ಥಳದಿಂದ ಪರಾರಿಯಾಗಿದೆ. ಇನ್ನು, ಕ್ಯಾಂಟರ್‌ ಗುದ್ದಿದ ರಭಸಕ್ಕೆ ಆಟೋ ಪಲ್ಟಿಯಾಗಿದ್ದು ಗಾನವಿಗೆ ಗಂಭೀರ ಗಾಯವಾಗಿದೆ. ಆಕೆಯ ತಾಯಿ ಮತ್ತು ಅಜ್ಜಿ ಕೂಡ ಗಾಯಗೊಂಡಿದ್ದರು. ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಈ ಹೊತ್ತಿಗಾಗಲೆ ಗಾನವಿ ಕೊನೆಯುಸಿರೆಳೆದಿದ್ದಳು. ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 13, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment