ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 AUGUST 2023
SHIMOGA : ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ (Honda Activa) ದ್ವಿಚಕ್ರ ವಾಹನ ಕಳ್ಳತನವಾಗಿದೆ. ನಗರದ ಮಹಾದೇವಿ ಟಾಕೀಸ್ (Mahadevi Talkies) ಬಳಿ ಘಟನೆ ಸಂಭವಿಸಿದೆ.
ಕೋಮಲ್ ಕುಮಾರ್ ಎಂಬುವವರು ಮಹಾದೇವಿ ಟಾಕೀಸ್ ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ (Bike) ನಿಲ್ಲಿಸಿದ್ದರು. ಒಂದು ಗಂಟೆ ಬಳಿಕ ಪಾರ್ಕಿಂಗ್ (Parking) ಸ್ಥಳಕ್ಕೆ ಬಂದಾಗ ಹೋಂಡಾ ಆಕ್ಟೀವಾ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಕೋಮಲ್ ಕುಮಾರ್ ಅವರು ಇ-ಎಫ್‌ಐಆರ್ ದಾಖಲು ಮಾಡಿದ್ದಾರೆ. ತನ್ನ ತಾಯಿಯ ಹೆಸರಿನಲ್ಲಿರುವ 30 ಸಾವಿರ ರೂ. ಬೆಲೆಯ ಹೋಂಡ ಆಕ್ಟೀವಾ ಬೈಕ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ-ತ್ಯಾವರೆಕೊಪ್ಪ ಹುಲಿ, ಸಿಂಹಧಾಮ, ನಾಳೆಯೂ ಓಪನ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















