ಮಹಿಳೆ ಸ್ನಾನ ಮಾಡುವಾಗ ಇಣುಕಿದ ಯುವಕ, ಅರೆಸ್ಟ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ : ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ಯುವಕನನ್ನು (Youth) ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೋಜ್‌ (25) ಎಂಬಾತನನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರು ಸ್ನಾನ ಮಾಡುವಾಗ ಮನೋಜ್‌ ಇಣುಕಿ ನೋಡುತ್ತಿದ್ದ. ಮಹಿಳೆಯ ಪತಿ ಇದನ್ನು ಗಮನಿಸಿದಾಗ ಮನೋಜ್‌ ಅಲ್ಲಿಂದ ಪರಾರಿಯಾಗಿದ್ದ ಎಂದು ಆರೋಪಿಸಲಾಗಿದೆ. ದೂರು ನೀಡಿದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment