ಶಿವಮೊಗ್ಗ ಲೈವ್
SHIVAMOGGA LIVE NEWS | 11 JUNE 2024 (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಹೊಟೇಲ್ (Hotel) ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನನ್ನು ರಾಕೇಶ್ (27) ಎಂದು ತಿಳಿದು ಬಂದಿದೆ.
ರಾಕೇಶ್ ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವನು. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ರವೀಂದ್ರನಗರದಲ್ಲಿ ರಾಕೇಶ್ ವಾಸವಾಗಿದ್ದ ಕೊಠಡಿಯಲ್ಲಿ ಇವತ್ತು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತರಿಂದ ದಿಢೀರ್ ಸಿಟಿ ರೌಂಡ್ಸ್, ಪಾಲಿಕೆ ಅಧಿಕಾರಿಗಳಿಗೆ ಖಡಕ್ ಸೂಚನೆ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
