ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 DECEMBER 2023
SHIMOGA : ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಲಾಗಿದೆ. ಶಿವಮೊಗ್ಗ ತಾಲೂಕು ಗೋವಿಂದಾಪುರದ ವಿಜಯಲಕ್ಷ್ಮಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಹಾಯ್‌ಹೊಳೆಯಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ವೀಕ್ಷಿಸಲು ವಿಜಯಲಕ್ಷ್ಮಿ ಅವರು ಪತಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಗೋವಿಂದಾಪುರದ ವಾಸದ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮನೆಯ ಸ್ಟೀಲ್ ಹುಂಡಿಯಲ್ಲಿಟ್ಟದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಒಂದು ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕಳ್ಳತನವಾಗಿರುವ ಚಿನ್ನಾಭರಣ ಮತ್ತು ನಗದು ಮೊತ್ತ 2.95 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಜನ ಶತಾಬ್ದಿ, ಇಂಟರ್‌ಸಿಟಿ ವಿರುದ್ಧ ದೂರು, ಬಳಕೆದಾರರ ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ 7 ಪಾಯಿಂಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















