ತಿಥಿ ಕಾರ್ಯ ಮುಗಿಸಿ ಹಿಂತಿರುಗಿದಾಗ ಮನೆ ಬಾಗಿಲುಗಳು ತೆರೆದಿದ್ದವು, ಲೈಟ್‌ ಆನ್‌ ಇತ್ತು, ಒಳ ಹೋದಾಗ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS, 17 AUGUST 2024

ತಿಂಡಿ ತಿಂದು ಹೊಟೇಲ್‌ನಿಂದ ಹೊರ ಬಂದ ವ್ಯಕ್ತಿಗೆ ಶಾಕ್‌

EBEDEF fatafat-1-1.webpಶಿವಮೊಗ್ಗ ಲೈವ್.ಕಾಂ : ಹೊಟೇಲ್‌ನಲ್ಲಿ ತಿಂಡಿ ತಿಂದು ವಾಪಸ್‌ ಬರುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ (THEFT). ಮೊಹಮದ್‌ ಇಕ್ಬಾಲ್‌ ಅಹಮದ್‌ ಎಂಬುವವರು ತಮಗೆ ಸೇರಿದ ಹೋಂಡಾ ಆಕ್ಟೀವಾ ಬೈಕ್‌ ಅನ್ನು ಶಿವಮೊಗ್ಗದ ಆಶೋಕ ಹೊಟೇಲ್‌ ರಸ್ತೆಯಲ್ಲಿ ಪಾರ್ಕ್‌ ಮಾಡಿದ್ದರು. ಹೊಟೇಲ್‌ನಲ್ಲಿ ತಿಂಡಿ ತಿಂದು ಮರಳುವಷ್ಟರಲ್ಲಿ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದೆ ಮೊಹಮದ್‌ ಇಕ್ಬಾಲ್‌ ಅಹಮದ್‌ ಅವರು ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಚಾಲಕರಿಂದ ಆಟೋ ಚಾಲಕನ ಮೇಲೆ ಹಲ್ಲೆ

EBEDEF fatafat-2.webpಶಿವಮೊಗ್ಗ ಲೈವ್.ಕಾಂ : ಊರಿನಿಂದ ಬಂದಿದ್ದ ತಂಗಿಯನ್ನು ಆಟೋದಲ್ಲಿ ಕರೆದೊಯ್ದ ಚಾಲಕನ ಮೇಲೆ ಸ್ಟಾಂಡ್‌ನಲ್ಲಿ ನಿಲ್ಲಿಸಿದ್ದ ಆಟೋದ ಚಾಲಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಆಟೋ ಚಾಲಕ ಅಜಯ್‌ ಮೇಲೆ ಮೂವರು ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಊರಿಂದ ಬಂದಿದ್ದ ತಂಗಿ ಮತ್ತು ಮಕ್ಕಳನ್ನು ಆಟೋ ಹತ್ತಿಸಿಕೊಂಡಿದ್ದಾರೆ. ಆಗ ಇತರೆ ಆಟೋ ಚಾಲಕರು ಆಟೋ ತಂದು ಅಡ್ಡ ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ ⇒ ಶಿವಮೊಗ್ಗದ ಎಲ್ಲಾ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಇನ್ನು 24 ಗಂಟೆ ಬಂದ್

ತಿಥಿ ಕಾರ್ಯ ಮುಗಿಸಿ ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನ

EBEDEF fatafat-3.webpಶಿವಮೊಗ್ಗ ಲೈವ್.ಕಾಂ : ಕುಟುಂಬದವರೆಲ್ಲ ಸಂಬಂಧಿಯೊಬ್ಬರ ತಿಥಿ ಕಾರ್ಯಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಕಳ್ಳತನವಾಗಿದೆ. ಚಿನ್ನ, ಬೆಳ್ಳಿ ಅಭರಣ ಮತ್ತು ನಗದು ಸೇರಿ 1.47 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಹೊಸನಗರ ತಾಲೂಕು ನಗರ ಹೋಬಳಿಯ ಕಾನುಗೋಡು ಗ್ರಾಮದ ರಾಮಕೃಷ್ಣ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ತಿಥಿ ಕಾರ್ಯ ಮುಗಿಸಿ ಮನೆ ಬಳಿ ಬಂದಾಗ ಬಾಗಿಲುಗಳು ತೆರೆದಿದ್ದವು. ಮನೆಯೊಳಗೆ ಲೈಟ್‌ ಕಾಣಿಸಿತ್ತು. ಒಳ ಹೋಗಿ ನೋಡಿದಾಗ ಬೀರು ಬಾಗಿಲು ತೆರೆದುಕೊಂಡಿತ್ತು. ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇒ EXCLUSIVE | ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಭೇಟಿ, 3 ದಿನ ಅ‍ಧ್ಯಯನ ಪ್ರವಾಸ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 17, 2024

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

Leave a Comment