ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯೊಂದರ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ಅಶ್ವಿನಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (Theft).
ಅಶ್ವಿನಿ ಕುಟುಂಬದೊಂದಿಗೆ ತಮ್ಮ ತಾಯಿ ಮನೆಗೆ ತೆರಳಿದ್ದರು. ದೀಪಾವಳಿ ಹಬ್ಬದ ಬೆಳಗ್ಗೆ ಪಕ್ಕದ ಮನೆಯವರು ಅಶ್ವಿನಿ ಅವರಿಗೆ ಕರೆ ಮಾಡಿ ‘ಮನೆ ಬಾಗಿಲು ತೆಗೆದಿದ್ದು, ಮನೆಯಲ್ಲೇ ಇದ್ದೀರʼ ಎಂದು ವಿಚಾರಿಸಿದ್ದರು. ಕೂಡಲೆ ಊರಿನಿಂದ ಮರಳಿದ್ದು, ಪರಿಶೀಲಿಸಿದಾಗ ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳುವಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಮನೆಯ ಗೇಟ್ನ ಬೀಗ ಮುರಿದು, ಬಾಗಿಲಿನ ಇಂಟರ್ಲಾಕ್ ಮೀಟಿ ತೆಗೆಯಲಾಗಿತ್ತು. ಒಳಗೆ ವಾರ್ಡ್ರೋಬ್ನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ವಾರ್ಡ್ರೋಬ್ನಲ್ಲಿದ್ದ 3.50 ಕೆ.ಜಿ ತೂಕದ ₹1.90 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು, ₹17.56 ಲಕ್ಷ ಮೌಲ್ಯದ 366 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ರಾತ್ರೋರಾತ್ರಿ ಒಡ್ಡಿಕೊಪ್ಪದ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು
House Theft in shivamogga city
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















