ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ವಂಚನೆ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಗೃಹಿಣಿಯೊಬ್ಬರು (House Wife) ₹19,64,391 ಹಣ ಕಳೆದುಕೊಂಡಿದ್ದಾರೆ.
ಟ್ರಾವಲ್ ಸಂಸ್ಥೆಯೊಂದರಲ್ಲಿ ವರ್ಕ್ ಫ್ರಂ ಹೋಮ್ ಅವಕಾಶವಿದೆ ಎಂದು ಟೆಲಿಗ್ರಾಂ ಗ್ರೂಪ್‌ನಲ್ಲಿ ಮೆಸೇಜ್ ಬಂದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಹಿಳೆಗೆ ವಿವಿಧ ಟಾಸ್ಕ್ ನೀಡುವುದಾಗಿ ನಂಬಿಸಲಾಗಿತ್ತು. ಹಣ ಹೂಡಿಕೆ ಮಾಡಿ ಟಾಸ್ಕ್ ಪೂರೈಸಿದರೆ ಹೆಚ್ಚಿನ ಲಾಭಾಂಶ ದೊರೆಯಲಿದೆ ಎಂದು ಗೃಹಿಣಿಗೆ ನಂಬಿಸಲಾಗಿತ್ತು. ಆ.4 ರಿಂದ ಆ.31ರವರೆಗೆ ಹಣ ಗೃಹಿಣಿ ಒಟ್ಟು ₹19,64,391 ಹಣ ಹೂಡಿಕೆ ಮಾಡಿದ್ದರು.
ಹೂಡಿಕೆ ಮಾಡಿದ ಹಣವನ್ನೂ ನೀಡದೆ, ಲಾಭಾಂಶವನ್ನು ಹಿಂತಿರುಗಿಸದೆ ಮಹಿಳೆಗೆ ವಂಚಿಸಲಾಗಿದೆ. ಘಟನೆ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮಾವಿನ ಮರ, ಪ್ರಯಾಣಿಕರಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?
House Wife lost money to work from home scam
LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















