ಒಂದು ಗಂಟೆ ಬಿಟ್ಟು ನೆಹರೂ ರಸ್ತೆಗೆ ಬಂದ ಖಾಸಗಿ ಸಂಸ್ಥೆ ಉದ್ಯೋಗಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನೆಹರೂ ರಸ್ತೆಯಲ್ಲಿ ಬಟ್ಟೆ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ (bike stolen) ಮಾಡಲಾಗಿದೆ. ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ ಹೋಗಿ ಒಂದೇ ಗಂಟೆಯಲ್ಲಿ ಬೈಕ್‌ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬೊಮ್ಮನಕಟ್ಟೆ ನಿವಾಸಿ ಪ್ರೀತಮ್ ಎಂಬುವವರು ಫೆಬ್ರವರಿ 6ರ ರಾತ್ರಿ 9:45ಕ್ಕೆ ತಮ್ಮ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ನೆಹರೂ ರಸ್ತೆಯ ಬಟ್ಟೆ ಅಂಗಡಿ ಮುಂದೆ ನಿಲ್ಲಿಸಿ ಹೋಗಿದ್ದರು. ರಾತ್ರಿ 10:45ಕ್ಕೆ ವಾಪಸ್ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ಪತ್ತೆಯಾಗಿಲ್ಲ. ಬೈಕ್‌ನ ಮೌಲ್ಯದ ₹45,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌‌

ಇದನ್ನೂ ಓದಿ – ಗಾಂಧಿ ಬಜಾರ್‌ ಮುಂದೆ ಮಹಾಕಾಳಿಯ ಅಬ್ಬರ, ಬೃಹತ್‌ ಕಲಾಕೃತಿಯ ವಿಶೇಷತೆ ಏನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

LATEST NEWS

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment