ರಾತ್ರೋರಾತ್ರಿ ಕೋಟೆ ದೇವಸ್ಥಾನದ ಹುಂಡಿ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | RIPPONPETE NEWS | 15 ಫೆಬ್ರವರಿ 2022

ರಾತ್ರೋರಾತ್ರಿ ದೇವಸ್ಥಾನ ಒಂದರ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital cancer care

ಸಮೀಪದ ಕೋಡೂರಿನ ಮುತ್ತಲ ಗ್ರಾಮದ ಹೊಸಹಳ್ಳಿ ಕೋಟೆ ಈಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಶುಕ್ರವಾರ ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲ ಬೀಗ ಮುರಿದು ಒಳನುಗ್ಗಿದ್ದು ಹುಂಡಿಯಲ್ಲಿದ್ದ ಹಣ ಹೊತ್ತೊಯ್ದಿದ್ದಾರೆ.

ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಬಸವರಾಜ ಗೌಡ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | About Shivamogga Live

Shimoga Live News Reach Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment