ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | RIPPONPETE NEWS | 15 ಫೆಬ್ರವರಿ 2022
ರಾತ್ರೋರಾತ್ರಿ ದೇವಸ್ಥಾನ ಒಂದರ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಸಮೀಪದ ಕೋಡೂರಿನ ಮುತ್ತಲ ಗ್ರಾಮದ ಹೊಸಹಳ್ಳಿ ಕೋಟೆ ಈಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿ ಕಳವು ಮಾಡಲಾಗಿದೆ. ಶುಕ್ರವಾರ ರಾತ್ರಿ ಕಳ್ಳರು ದೇವಸ್ಥಾನದ ಬಾಗಿಲ ಬೀಗ ಮುರಿದು ಒಳನುಗ್ಗಿದ್ದು ಹುಂಡಿಯಲ್ಲಿದ್ದ ಹಣ ಹೊತ್ತೊಯ್ದಿದ್ದಾರೆ.
ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಬಸವರಾಜ ಗೌಡ ನೀಡಿದ ದೂರಿನ ಮೇರೆಗೆ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | About Shivamogga Live
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






