ಶಿವಮೊಗ್ಗದಲ್ಲಿ ಕತ್ತು ಹಿಸುಕಿ ಹೆಂಡತಿಯ ಕೊಲೆ ಮಾಡಿದ ಗಂಡ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 05 JANUARY 2021

ಕುತ್ತಿಗೆ ಹಿಸುಕಿ ಗಂಡನೆ ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಜಿ ಬ್ಲಾಕ್‍ನಲ್ಲಿ ಘಟನೆ ಸಂಭವಿಸಿದೆ.

ರಜಿಯಾ ಬಾನು, ಕೊಲೆಯಾದ ದುರ್ದೈವಿ. ಈಕೆಯ ಗಂಡ ಅಲ್ಲಾಭಕ್ಷ ಕುಡಿದ ಮತ್ತಿನಲ್ಲಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಗಂಡ, ಹೆಂಡತಿ ಮಧ್ಯೆ ಪದೇ ಪದೆ ಗಲಾಟೆಯಾಗುತ್ತಿತ್ತು. ಇವತ್ತು ಕುಡಿದ ಮತ್ತಿನಲ್ಲಿ ಬಂದು ಗಲಾಟೆ ಮಾಡಿದ ಅಲ್ಲಾಭಕ್ಷ, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬೊಮ್ಮನಕಟ್ಟೆಯ ಜಿ ಬ್ಲಾಕ್‍ನ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಮನೆಯಲ್ಲಿ ಘಟನೆ ನಡೆದಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್, ಡಿವೈಎಸ್‍ಪಿ ಉಮೇಶ್ ಈಶ್ವರ್‍ ನಾಯಕ್, ಇನ್ಸ್‍ ಪೆಕ್ಟರ್ ವಸಂತ್ ಕುಮಾರ್, ವಿನೋಬನಗರ ಠಾಣೆ ಪಿಎಸ್ಐ ಉಮೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 5, 2021 at 7:33 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 5, 2021

Leave a Comment