ಚೋರಡಿಯಲ್ಲಿ ಭೀಕರ ಅಪಘಾತ ಕೇಸ್‌, ಮೃತರ ಗುರುತು ಪತ್ತೆ, ಮೆಗ್ಗಾನ್‌ಗೆ ದಾಖಲಾದ ಗಾಯಾಳುಗಳೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 MAY 2023

SHIMOGA : ಚೋರಡಿಯಲ್ಲಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು (Identity) ಪತ್ತೆಯಾಗಿದೆ.

Collision-Between-bUses-at-Choradi-in-Shimoga

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾಳಪ್ಪ ಬಸ್ಸಿನ ಚಾಲಕ, ಶಿಕಾರಿಪುರ ತಾಲೂಕು ಗಾಮ ಗ್ರಾಮದ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಿಪ್ಪೇಸ್ವಾಮಿ (50) ಮೃತರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಅಪಘಾತದ ಬಳಿಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ 34 ಮಂದಿ ದಾಖಲಾಗಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ನಾಲ್ವರಿಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ. ಸಣ್ಣಪಟ್ಟ ಗಾಯವಾಗಿರುವವರಿಗೆ ಆಯೂನೂರು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2023

Leave a Comment