ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದವರ ಮೇಲೆ ಐಜಿಪಿ ಸ್ಕ್ವಾಡ್‌ನಿಂದ ದಾಳಿ, ಎಷ್ಟು ಉಗುರು ಸಿಕ್ಕಿವೆ? ಬಂಧಿತರು ಯಾರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 ಆಗಸ್ಟ್ 2020

ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದವರ ಮೇಲೆ ದಾವಣಗೆರೆ ಐಜಿಪಿ ಸ್ಕ್ವಾಡ್ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.

117967662 1201178080243610 7985518782697419003 n.jpg? nc cat=102& nc sid=8024bb& nc ohc=wtHtsZd VV0AX8B0LlU& nc ht=scontent.fixe1 1

ಆನಂದಪುರದ ಮಾರಿಕಾಂಬ ದೇಗುಲ ಎದುರಿನ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ. ಇಲ್ಲಿನ ಅಶೋಕ ರಸ್ತೆಯ ಓಂಕೇಶ್ (56), ವಿಶ್ವನಾಥ್ (60) ಮತ್ತು ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚ್ಕಾಳಸರದ ಮೋಹನ್ (35) ಬಂಧಿತರು.

ಐದು ಹುಲಿ ಉಗುರುಗಳನ್ನು ಮಾರಾಟಕ್ಕೆ ತಂದಿದ್ದು ಒಂದನ್ನು ಯಾರಿಗೋ ಮಾರಾಟ ಮಾಡಿರುವ ಶಂಕೆ ಇದೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment