ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 MARCH 2023
SHIMOGA : ನಗರದ ಹೊನ್ನಾಳಿ ರಸ್ತೆಯ ಫ್ಲೈ ಓವರ್ (Fly Over) ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ, ಮೆಗ್ಗಾನ್ ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಆಕೆಗೆ 60 ರಿಂದ 65 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯು 4 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಮೈ ಮೇಲೆ ಹಳದಿ ಬಣ್ಣದ ಬಟ್ಟೆ, ಗುಲಾಬಿ, ಹಸಿರು ಮಿಶ್ರಿತ ಬಣ್ಣದ ಬೆಡ್ ಶೀಟ್ ಧರಿಸಿದ್ದರು. ಮಹಿಳೆಯ ವಾರಸುದಾರರು ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422