ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್‌ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಇವತ್ತು ಲೋಕಾಯುಕ್ತ ದಾಳಿ ನಡೆಸಲಾಯಿತು. ದಾಳಿ ಮುಕ್ತಾಯವಾಗಿದ್ದು, ₹3.88 ಕೋಟಿ ಮೌಲ್ಯದ ಆದಾಯಕ್ಕು ಮೀರಿದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Live-Number-1-Website

ಶೋಭಾ ಬಳಿ ಏನೇನೆಲ್ಲ ಪತ್ತೆಯಾಯ್ತು?

ಲೋಕಾಯುಕ್ತ ದಾಳಿ ವೇಳೆ ಶೋಭಾ ಅವರ ಬಳಿ 2 ನಿವೇಶನ, 1 ವಾಸದ ಮನೆ, 4.08 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,76,38,000 ಎಂದು ಅಂದಾಜಿಸಲಾಗಿದೆ.

okayukta-Raid-Shobha-in-Shimoga-district.

ಇನ್ನು ₹1,63,500 ನಗದು, 57,40,000 ಮೌಲ್ಯದ ಚಿನ್ನಾಭರಣ, ₹1,23,20,000 ಮೌಲ್ಯದ ವಾಹನಗಳು, ₹30,21,435 ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ. ಚರ ಆಸ್ತಿಯ ಒಟ್ಟು ಮೌಲ್ಯ ₹2,12,44,935 ಎಂದು ಅಂದಾಜಿಸಲಾಗಿದೆ. ಅದಾಯಕ್ಕು ಮೀರಿದ ಆಸ್ತಿ ಪತ್ತೆಯಾದ ಹಿನ್ನೆಲೆ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

Leave a Comment