ಅಪ್ರಾಪ್ತೆ ಮೇಲೆ ಅತ್ಯಾಚಾರ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

120830080 973000173179893 4449507748960184350 o.jpg? nc cat=109& nc sid=8024bb& nc ohc= qkJw9Hn9FMAX 9mH2k& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020

ನಾಲ್ಕು ವರ್ಷದ ಹಿಂದೆ ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

VIDEO REPORT

ಏನಿದು ಪ್ರಕರಣ?

2016ರಲ್ಲಿ ಅಪ್ರಾಪ್ತೆ ಮೇಲೆ ಶಿವಕುಮಾರ್ ಅಲಿಯಾಸ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಕಠಿಣ ಶಿಕ್ಷೆ, ದಂಡ

ವಿಚಾರಣೆ ನಡೆಸಿದ ಒಂದನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಶಿವಕುಮಾರ್‍ಗೆ ಕಠಿಣ ಶಿಕ್ಷೆ ವಿಧಿಸಿದೆ. 14 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಸರ್ಕಾರದ ಪರವಾಗಿ ಪ್ರಭಾರ ವಿಶೇಷ ಅಭಿಯೋಜಕ ಕೆ.ಎಸ್.ಸತೀಶ್ ಅವರು ವಾದ ಮಂಡಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment