ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಒಬ್ಬ ಸಾವು, ಕಾರು ಸಂಪೂರ್ಣ ನಜ್ಜುಗುಜ್ಜು

SHIVAMOGGA LIVE NEWS | 25 APRIL 2024

Shivamogga-Live-Number-1-Website

RIPPONPETE : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರಭೀನ್‌ (45) ಎಂಬುವವರು ಸಾವನ್ನಪ್ಪಿದ್ದಾರೆ. ಅರಸಾಳು ಸಮೀಪದ 9ನೇ ಮೈಲಿ ಕಲ್ಲು ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ. ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನಿಸಲಾಗಿದೆ. ಪಿಎಸ್‌ಐ ನಿಂಗರಾಜ್‌ ಕೆ.ವೈ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡ ಪರಿಶೀಲಿಸಿದರು.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಮತದಾನ ಶುರು, ಮನೆಯಲ್ಲೆ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ವಿಶೇಷ ಚೇತನರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 25, 2024

Leave a Comment