BREAKING NEWS – ಶಿವಮೊಗ್ಗದಲ್ಲಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿ ಹತ್ಯೆ, ಎಸ್.ಪಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEW S | 20 APRIL 2024

SHIMOGA : ಕೌಟುಂಬಿಕ ವಿಚಾರವಾಗಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದ ಬಾಪೂಜಿನಗರದ ಆದಿಪರಾಶಕ್ತಿ ಗಂಗಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಮೃತದೇಹವನ್ನು ಮೆಗ್ಗಾನ್ ಶವಗಾರಕ್ಕೆ ರವಾನಿಸಿದ್ದಾರೆ.

ಘಟನೆ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದು  ಮೃತ ವ್ಯಕ್ತಿಯನ್ನ ಸುರೇಶ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಗಳಿಗೆ ಘಟನೆ ನಡೆದಿದ್ದು ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ .

ಇದನ್ನೂ ಓದಿ – ಶಿವಮೊಗ್ಗ ಸಿಟಿಯ ವಿವಿಧೆಡೆ ಏ.21ರಂದ ಅರ್ಧ ದಿನ ಕರೆಂಟ್‌ ಇರಲ್ಲ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment