BREAKING NEWS – ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲಿ ಇಬ್ಬರ ಭೀಕರ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEW S | 8 MAY 2024

SHIMOGA : ನಗರದ ಲಷ್ಕರ್ ಮೊಹಲ್ಲ ಸರ್ಕಲ್‌ನಲ್ಲಿ ಇಬ್ಬರು ಯುವಕರ ಹತ್ಯೆಯಾಗಿದೆ. ಇಂದು ಸಂಜೆ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶೋಯಬ್ ಅಲಿಯಾಸ್ ಸೆಬು ಹತ್ಯೆಯಾಗಿದೆ. ಇನ್ನೊಬ್ಬನ ಗುರುತು ಪತ್ತೆ ಹಚ್ಚುತ್ತಿರುವ ಪೊಲೀಸರು.

ಕೊಲೆಯಾದವರು ವ್ಯಕ್ತಿಯೊಬ್ಬನ ಮೇಲೆ ದಾಳಿಗೆ ಬಂದಿದ್ದರು ಎನ್ನಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಗೆಲುವಿನ ಲೆಕ್ಕಾಚಾರ ಶುರು, ರಾಘವೇಂದ್ರ ಅಭಿಪ್ರಾಯವೇನು? ಮಧು ಹೇಳಿದ್ದೇನು?

 

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment