ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲಿ ಘಟನೆ (Incident) ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್
ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ.

ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.



LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






