ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಬೆಂಕಿ, ಲಕ್ಷ ಲಕ್ಷದ ವಸ್ತುಗಳು ಆಹುತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 26 NOVEMBER 2024

ಹೈಲೈಟ್‌ ಪಾಯಿಂಟ್ಸ್‌

» ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಅಗ್ನಿ ಅವಘಡ

» ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಆಹುತಿ

» ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಶಿವಮೊಗ್ಗ : ಗಾಂಧಿ ಬಜಾರ್‌ನ ಜೈ ಅಂಬೆ ಮಾರ್ಕೆಟಿಂಗ್‌ ಅಂಗಡಿಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಗಾಂಧಿ ಬಜಾರ್‌ 1ನೇ ಅಡ್ಡರಸ್ತೆಯಲ್ಲಿರುವ ಜೈ ಅಂಬೆ ಮಾರ್ಕೆಟಿಂಗ್‌ ಸಂಸ್ಥೆಯಲ್ಲಿ ಗ್ಯಾಸ್‌ ಸ್ಟೌ, ಫ್ಯಾನ್‌ಗಳು ಸೇರಿದಂತೆ ವಿವಿಧ ಉಪಕರಣ ಮಾರಾಟ ಮಾಡಲಾಗುತ್ತಿತ್ತು. ಕಳೆದ ರಾತ್ರಿ ಅಂಗಡಿಯ ಮೇಲ್ಭಾಗದ ಗೋಡೋನ್‌ನಲ್ಲಿ ಧಿಡೀರ್‌ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ ಹಲವು ವಸ್ತುಗಳು ಸುಟ್ಟು ಹೋಗಿವೆ.

ಇದನ್ನೂ ಓದಿ » ಮಾಟ, ಮಂತ್ರ, ಈ ಬಾಕ್ಸ್‌ ತೆಗೆದರೆ ಸತ್ತೇ ಹೋಗ್ತೀರ, ನಂಬಿದ ಕುಟುಂಬಕ್ಕೆ ಕಾದಿತ್ತು ಆಘಾತ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

Gandhi-Bazaar-shop-incident.

Gandhi-Bazaar-shop-incident.

Shop

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2024

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment