ನಿದಿಗೆ ಬಳಿ ಟ್ಯಾಕ್ಸಿಯಿಂದ ಬಲಗಾಲು ಹೊರಗಿಟಿದ್ದಷ್ಟೇ, ಕಾಲು ಜಖಂ, ಪ್ರಜ್ಞಾಹೀನರಾದ ವ್ಯಕ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2024

SHIMOGA : ಟ್ಯಾಕ್ಸಿಯಿಂದ (Taxi) ಕೆಳಗಿಳಿವ ಹೊತ್ತಿಗೆ ಬೈಕ್ ಡಿಕ್ಕಿಯಾಗಿ ವ್ಯಕಿಯೊಬ್ಬರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ನಿದಿಗೆ ಬಳಿ ಮೇ 7ರ ರಾತ್ರಿ ಘಟನೆ ಸಂಭವಿಸಿದೆ. ನಿದಿಗೆಯ ನಾಗರಾಜಪ್ಪ ಅವರು ನಿದಿಗೆ ಬಸ್‌ ನಿಲ್ದಾಣದ ಬಳಿ ಟ್ಯಾಕ್ಸಿಯಿಂದ ಕೆಳಗಿಳಿಯುವ ವೇಳೆ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಈಗ ಕೂಲ್‌ ಕೂಲ್‌, ಎಷ್ಟಿದೆ ತಾಪಮಾನ? ಇವತ್ತು ಎಷ್ಟೊತ್ತಿಗೆ ಮಳೆಯಾಗುತ್ತೆ?

ಬಲಗಾಲಿಗೆ ಗಂಭೀರ ಗಾಯಗೊಂಡು ನಾಗರಾಜಪ್ಪ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ನಾಗರಾಜಪ್ಪ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2024

Leave a Comment