ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್ಪೆಕ್ಟರ್ಗಳ ವರ್ಗಾವಣೆ (Transferred) ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್ಪೆಕ್ಟರ್ಗಳ ವರ್ಗಾವಣೆಯಾಗಿದೆ.
ಯಾರೆಲ್ಲ ಎಲ್ಲಿಗೆ ವರ್ಗವಾಗಿದ್ದಾರೆ?
ಭರತ್ ಕುಮಾರ್. ಡಿ.ಆರ್ – ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಿಂದ ವಿನೋಬನಗರ ಪೊಲೀಸ್ ಠಾಣೆಗೆ ವರ್ಗಾವಣೆ.
ಸಂತೋಷ್ ಎಂ.ಪಾಟೀಲ್ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರನ್ನು ಶಿಕಾರಿಪುರ ಟೌನ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಗಾಯತ್ರಿ.ಆರ್ – ಆಂತರಿಕ ಭದ್ರತಾ ವಿಭಾಗದಿಂದ ಶಿವಮೊಗ್ಗ ಸಂಚಾರ ವೃತ್ತಕ್ಕೆ ವರ್ಗಾವಣೆಯಾಗಿದ್ದಾರೆ.
ರುದ್ರೇಶ್.ಕೆ.ಪಿ – ಶಿಕಾರಿಪುರ ಪೊಲೀಸ್ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

ಇದನ್ನೂ ಓದಿ » ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಗೆ ನೂತನ ಡಿವೈಎಸ್ಪಿ ನೇಮಕ, ಯಾರದು?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






