ಶಿವಮೊಗ್ಗ ತಿಲಕ್ ನಗರದ ಮೊಬೈಲ್ ಅಂಗಡಿಯಲ್ಲಿ ಐಪಿಎಲ್ ಬೆಟ್ಟಿಂಗ್, ಮೂವರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ, ಮೊಬೈಲ್‌ ಆಂಗಡಿ ಒಂದರಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಯಾರೆಲ್ಲ ಬಂಧನಕ್ಕೆ ಒಳಗಾಗಿದ್ದಾರೆ?

ಪ್ರಕರಣಕ್ಕೆ ಸಂಬಂಧಿಸಿದಂತ ಮೊಬೈಲ್ ಅಂಗಡಿ ಮಾಲೀಕ ಅಜೇಯ (35) ಕಿರಣ (32) ಸಂದೀಪ್‌ (28) ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment