ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JUNE 2024

SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್‌ ಭಟ್‌ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಸಂತೋಷ್‌ ಭಟ್‌ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 ಲಕ್ಷ ರೂ. ನಗದು, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತೋಷ್‌ ಭಟ್‌ ಅವರ ಪರಿಚಿತರು ಮನೆ ಬಳಿ ತೆರಳಿದ್ದಾಗ ಮುಂದಿನ ಬಾಗಿಲು ಒಳಗಿನಿಂದ ಲಾಕ್‌ ಆಗಿತ್ತು. ಅನುಮಾನ ಬಂದು ಹಿಂಬಾಗಿಲ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್‌ ಕುಮಾರ್‌, ಗೀತಾಗೆ ಫೇಸ್‌ಬುಕ್‌ನಲ್ಲಿ ಕುಮಾರ್‌ ಟಕ್ಕರ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment