ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MAY 2024
AGUMBE GHAT : ಘಾಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಉಡುಪಿಗೆ ಆಗುಂಬೆ ಮಾರ್ಗವಾಗಿ ಬಸ್ಸು ತೆರಳುತ್ತಿತ್ತು. ಘಾಟಿಯ ಆರನೇ ತಿರುವು ಮತ್ತು ಏಳನೆ ತಿರುವಿನಲ್ಲಿ ಹಿಂಬದಿಯಿಂದ ಬಂದ ಕಾರೊಂದು ನಿರಂತರ ಹಾರನ್ ಮಾಡಿದೆ. ಸೋಮೇಶ್ವರ ಸಮೀಪ ಬಸ್ಸನ್ನು ಹಿಂದಿಕ್ಕಿದ ಕೇರಳ ನೋಂದಣಿಯ ಕಾರಿನಿಂದ ಕೆಳಗಿಳಿದ ಉಡುಪಿಯ ಜುನೈದ್ ಮೊಹಮ್ಮದ್, ಕೇರಳದ ಕಾಸರಗೋಡಿನ ಅಬೂಬಕರ್ ಅರ್ಶೋಕ್, ರಿಜಾಖಾನ್ ಶೀಲ್ ಎಂಬುವವರು ಬಸ್ ಚಾಲಕನನ್ನು ಬಸ್ಸಿನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಅಕ್ರಮ ಬಡ್ಡಿ ದಂಧೆ, ಶಿವಮೊಗ್ಗದಲ್ಲಿ ಮನೆ ಮೇಲೆ ಪೊಲೀಸರ ದಾಳಿ, ದಾಖಲೆಗಳು ವಶಕ್ಕೆ
ಕೆಎಸ್ಆರ್ಟಿಸಿ ಚಾಲಕ ಶಿವಾನಂದ ಶಿವಲಿಂಗ ಖೋತ್ ಮೇಲೆ ಹಲ್ಲೆ ನಡೆಸಲಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















