ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 NOVEMBER 2023
SHIMOGA : ಎಂಎಸ್‌ಐಎಲ್ ಮದ್ಯದ ಅಂಗಡಿಯ ಬಾಗಿಲು ಮುರಿದು ಕಿಂಗ್ ಫಿಶರ್ (Kingfisher) ಬಿಯರ್ ಟಿನ್ ಇರುವ ಬಾಕ್ಸ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಗಾಜನೂರಿನ ಮುಳ್ಳುಕೆರೆ ರಸ್ತೆಯಲ್ಲಿರುವ ವೀರಾಪುರದಲ್ಲಿ ಘಟನೆ ಸಂಭವಿಸಿದೆ.
ವೆಂಕಟೇಶ್ ಅವರು ನ.9ರಂದು ರಾತ್ರಿ 10 ಗಂಟೆಗೆ ಎಂಎಸ್‌ಐಎಲ್ ಮದ್ಯದ ಅಂಗಡಿಯ ಬಾಗಿಲು ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ರೋಲಿಂಗ್ ಶೆಟರ್ ಮುರಿದಿತ್ತು. ಪರಿಶೀಲಿಸಿದಾಗ 15 ಸಾವಿರ ರೂ. ಮೌಲ್ಯದ ಸಿಸಿಟಿವಿ ಡಿವಿಆರ್, 2520 ರೂ. ಮೌಲ್ಯದ ಕಿಂಗ್ ಫಿಶರ್ ಕ್ಯಾನ್‌ಗಳಿರುವ ಬಾಕ್ಸ್ ಕಳ್ಳತನವಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- SAGARA | ಕೆಳದಿ ಅರಸರ ಸ್ಮಾರಕ ಉಳಿಸುವಂತೆ ಒತ್ತಾಯ, ಒತ್ತುವರಿ ತೆರವಿಗೆ ಆಗ್ರಹ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





