ಹೊಸ ಬಟ್ಟೆ ಧರಿಸಿ, ಹೂವಿನ ಹಾರ ಹಾಕಿಕೊಂಡು ನೇಣಿಗೆ ಶರಣಾದ KSRTC ನೌಕರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟೆಂಬರ್ 2021

KSRTC ಚಾಲಕರೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಳಿಗೆ ಹೂವಿನ ಹಾರ ಹಾಕಿಕೊಂಡು, ನೇಣಿಗೆ ಶರಣಾಗಿದ್ದಾರೆ.

ಗಂಗಾಧರ್ (46), ಆತ್ಮಹತ್ಯೆ ಮಾಡಿಕೊಂಡವರು. ಭದ್ರಾವತಿಯ ಹೊಸಸಿದ್ಧಾಪುರದಲ್ಲಿ ಘಟನೆ ಸಂಭವಿಸಿದೆ.

ಹೊಸಸಿದ್ಧಾಪುರದ ತಮ್ಮ ಮನೆಯ ಮಹಡಿಯ ಕೊಠಡಿಯಲ್ಲಿ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗಂಗಾಧರ್ ನೇಣು ಬಿಗಿದುಕೊಳ್ಳುವ ಮುನ್ನ ಹೊಸ ಬಟ್ಟೆ ಧರಿಸಿ, ಕೊರಳಿಗೆ ಹೂವಿನ ಹಾರವನ್ನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಶಂಕೆ ಇದೆ. ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment