ಹೈವೇ ರಸ್ತೆ ಮೇಲೆ ಬಾಲಕನ ಮೃತದೇಹ ಇರಿಸಿ ಕುಂಸಿ ಗ್ರಾಮಸ್ಥರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | AYANUR NEWS | 26 ನವೆಂಬರ್ 2021

ಅಪಘಾತದಲ್ಲಿ ಮೃತಪಟ್ಟ ಬಾಲಕನ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಕುಂಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಕಾರು ಡಿಕ್ಕಿಯಾಗಿ ಬಾಲಕ ಸಾವು

ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ. ವೇಣುಗೋಪಾಲ (9) ಮೃತ ಬಾಲಕ.

ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಣುಗೋಪಾಲ್’ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಕಬ್ಬಿನ ಗಾಣಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವೇಣುಗೋಪಾಲನಿಗೆ ರಕ್ತಸ್ರಾವ ಉಂಟಾಗಿತ್ತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವೇಣುಗೋಪಾಲ ಮೃತಪಟ್ಟಿದ್ದಾನೆ.

ಗ್ರಾಮಸ್ಥರ ಆಕ್ರೋಶ, ರಸ್ತೆ ತಡೆ

ವೇಣುಗೋಪಾಲ ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅಪಘಾತ ನಡೆದ ಸ್ಥಳದಲ್ಲಿ ವೇಣುಗೋಪಾಲನ ಮೃತದೇವಹವನ್ನು ಇರಿಸಿ, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

AVvXsEipPmBGS1gdxLhG2UHxiNOalJltKO76eFi Q2ZIU7aYENN86cmJo4TEHRdCIzNi7UGOreb9F2s 694klUeV0xdL6et0qZB4 9jHHONY bkuPqq yzH1uebH20KGqGoogM8Vrvkkev66 6YZ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

ರಸ್ತೆ ತಡೆ ಹಿನ್ನೆಲೆ ಸಾಗರ ರಸ್ತೆಯ ಎರಡು ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2021

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment