ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ ಲ್ಯಾಬ್ ಬಾಗಿಲು ತೆರೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಸಹ್ಯಾದ್ರಿ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್‌ನ (Lab) ಬಾಗಿಲಿನ ಬೀಗ ಒಡೆದು ಸಂಶೋಧನೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ತಡವಾಗಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ » ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ಮಾ.12ರಂದು ಬೆಳಗ್ಗೆ ಸಿಬ್ಬಂದಿ ಲ್ಯಾಬ್‌ ಬಾಗಿಲು ತೆರೆಯಲು ಬಂದಾಗಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಮತ್ತು ಎಸ್ಟೇಟ್‌ ಆಫೀಸರ್‌ಗೆ ಮಾಹಿತಿ ನೀಡಲಾಗಿದೆ.

50 ಸಾವಿರ ಮೌಲ್ಯದ ವಸ್ತುಗಳು ಕಳವು

ಲ್ಯಾಬ್‌ನಲ್ಲಿದ್ದ (Lab) ಸೆಕ್ಷನ್‌ ಪಂಪ್‌, ಹಾಟ್‌ ಪ್ಲೇಟ್‌, ಮ್ಯಾಗ್ನೇಟಿಕ್‌ ಸ್ಟಿರರ್‌, ಬ್ಯೂರೆಟ್‌ ಸ್ಟಾಂಡ್‌ ರಾಡ್‌, ಐರನ್‌ ರಾಡ್‌, ಟ್ರೈಪ್ಯಾಡ್‌ ಸ್ವಾನ್‌ ನೆಕ್‌ ಟ್ಯಾಪ್‌, ಪ್ಲಾಸ್ಟಿಕ್‌ ಸ್ಟೂಲುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇವುಗಳ ಒಟ್ಟು ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » BIG IMPACT – ಶಿವಮೊಗ್ಗ ಲೈವ್‌ ವರದಿ ಬೆನ್ನಿಗೆ ಗಾಂಧಿ ಪಾರ್ಕ್‌ಗೆ ಉಪ ಲೋಕಾಯುಕ್ತರ ಭೇಟಿ, ಅಧಿಕಾರಿಗಳ ವಿರುದ್ಧ ಕೇಸ್‌

ಘಟನೆ ಸಂಬಂಧ ಕೆಮಿಸ್ಟ್ರಿ ಲ್ಯಾಬ್‌ನ ಉಸ್ತುವಾರಿ ಡಾ. ಪ್ರಭಾಕರ್‌ ಚೌಹಾಣ್‌ ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ವಲಯ ಕಚೇರಿಗೆ ವಾರ್ಡ್‌ಗಳ ವಿಂಗಡಣೆ ಅವೈಜ್ಞಾನಿಕ, ಜೆಡಿಎಸ್‌ ಆಕ್ರೋಶ, ಮನವಿಯಲ್ಲಿ ಏನೇನಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment