ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಟ್ಟಡದ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದು ಕೆಳಗೆ ಬಿದ್ದು ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ (Laborer) ಕಾಲಿನ ಮೂಳೆ ಮುರಿದಿದೆ. ಸಂತೆ ಕಡೂರಿನ ಭಂಡಾರಿ ಕ್ಯಾಂಪ್‌ನ ನಿರ್ಮಾಣ ಹಂತದ ಮನೆಯಲ್ಲಿ ಘಟನೆ ಸಂಭವಿಸಿದೆ.
ಶಿವಕುಮಾರ್ ಎಂಬ ಕಾರ್ಮಿಕ ಮನೆಯ ಗಾರೆ ಕೆಲಸದಲ್ಲಿ ತೊಡಗಿದ್ದಾಗ ಘಟನೆ ಸಂಭವಿಸಿದೆ. ಬೆಡ್ ರೂಂನಲ್ಲಿ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದಿದೆ. ಕೆಳಗೆ ಬಿದ್ದ ಶಿವಕುಮಾರ್ ಬಲಗಾಲಿನ ಪಾದದ ಬಳಿ ಮೂಳೆ ಮುರಿದಿದೆ. ಸುರಕ್ಷಿತ ಕ್ರಮಗಳನ್ನ ಕೈಗೊಳ್ಳದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಮೇಸ್ತ್ರಿ ಮತ್ತು ಮನೆ ಮಾಲೀಕನ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆರ್.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















