ಮೀನಾಕ್ಷಿ ಭವನ ಬಳಿ ಶಾಲೆಯ ಹೆಂಚು ತೆಗೆದು ಒಳಗಿಳಿದ ಕಳ್ಳರು

 SHIVAMOGGA LIVE NEWS 

SHIMOGA |  ಸರ್ಕಾರಿ ಪಬ್ಲಿಕ್ ಶಾಲೆಯ ಬೀರುವಿನಲ್ಲಿಟ್ಟಿದ್ದ ಲ್ಯಾಪ್ ಟಾಪ್ (LAPTOP) ಕಳ್ಳತನವಾಗಿದೆ. ಶಾಲೆ ಕಟ್ಟಡದ ಹೆಂಚು ತೆಗೆದು ಕಳ್ಳರು ಒಳ ಪ್ರವೇಶಿಸಿದ್ದಾರೆ.

Shimoga Nanjappa Hospital

ಶಿವಮೊಗ್ಗದ ಮೀನಾಕ್ಷಿ ಭವನ ಸಮೀಪದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಶಾಲೆಗೆ ಸಂಬಂಧಿಸಿದ ಕೆಲಸ ಮಾಡಲು ಸರ್ಕಾರದ ವತಿಯಿಂದ ಡೆಲ್ ಕಂಪನಿಯ ಲ್ಯಾಪ್ ಟಾಪ್ ಒದಗಿಸಲಾಗಿತ್ತು. ಸೆ.10ರಂದು ಲ್ಯಾಪ್ ಟಾಪ್’ನಲ್ಲಿ ಕೆಲಸ ಮುಗಿಸಿ ಶಾಲೆಯ ಬೀರುವಿನಲ್ಲಿಟ್ಟದ್ದರು.

ಸೆ.15ರಂದು ಬೆಳಗ್ಗೆ ಅಟೆಂಡರ್ ಅವರು ಮುಖ್ಯ ಶಿಕ್ಷಕಿಗೆ ಕರೆ ಮಾಡಿ, ಶಾಲೆಯಲ್ಲಿ ಕಳ್ಳತನ ಆಗಿರುವ ಕುರಿತು ಮಾಹಿತಿ ನೀಡಿದರು. ಕೂಡಲೆ ಶಾಲೆಗೆ ತೆರಳಿದ ಮುಖ್ಯ ಶಿಕ್ಷಕಿ ಅವರು ಬೀರುವನ್ನು ಪರಿಶೀಲಿಸಿದಾಗ ಲ್ಯಾಪ್ ಟಾಪ್ ಕಳ್ಳತನವಾಗಿತ್ತು.

ಶಾಲೆ ಕಟ್ಟಡದ ಹೆಂಚು ತೆಗೆದು 40 ಸಾವಿರ ರೂ. ಮೌಲ್ಯದ ಲ್ಯಾಪ್ ಟಾಪ್ (LAPTOP) ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

gundi

LAPTOP

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ, ಎರಡು ಪ್ರತ್ಯೇಕ ಕೇಸ್ ದಾಖಲು, ಕಳ್ಳತನ ಹೇಗಾಯ್ತು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 19, 2022 at 7:59 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 19, 2022

Leave a Comment