ಶಿವಮೊಗ್ಗದಲ್ಲಿ ಬೆಳಗ್ಗೆ ಬಸ್‌ ಇಳಿಯುವ ಹೊತ್ತಿಗೆ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಗೆ ಕಾದಿತ್ತು ಶಾಕ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE | 20 JUNE 2023

SHIMOGA : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯ ಲ್ಯಾಪ್‌ಟಾಪ್‌ (Laptop Theft) ಕಳ್ಳತನವಾಗಿದೆ. ರಾತ್ರಿ ಬೆಂಗಳೂರಿನಿಂದ ಹೊರಟು ಬೆಳಗ್ಗೆ ಶಿವಮೊಗ್ಗ ತಲುಪಿದಾಗ ಲ್ಯಾಪ್‌ಟಾಪ್‌ ಇದ್ದ ಬ್ಯಾಗ್‌ ನಾಪತ್ತೆಯಾಗಿತ್ತು.

KSRTC-Bus-General-Image-Shimoga-Bangalore

ಆಲ್ಕೊಳದ ವಿನಯ್‌ ಎಂಬುವವರ ಲ್ಯಾಪ್‌ಟಾಪ್‌ ಕಳ್ಳತನವಾಗಿದೆ. ಜೂ.16ರ ರಾತ್ರಿ ವಿನಯ್‌ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೊರಟು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ತಲುಪಿದ್ದರು. ಆಗ ಲಗೇಜ್‌ ಕ್ಯಾರಿಯರ್‌ನಲ್ಲಿ ಇಟ್ಟಿದ್ದ ಬ್ಯಾಗ್‌ ಕಾಣಿಸಲಿಲ್ಲ. ಬಸ್ಸಿನಲ್ಲೆಲ್ಲ ಹುಡುಕಾಡಿದರು ಸಿಗಲಿಲ್ಲ. ಬ್ಯಾಗಿನಲ್ಲಿ ತನ್ನ ಕಂಪನಿಗೆ ಸೇರಿದ ಲೆನೋವೊ ಲ್ಯಾಪ್‌ಟಾಪ್‌ (Laptop Theft) ಇತ್ತು. ಅದರ ಮೌಲ್ಯ ಅಂದಾಜು 20 ಸಾವಿರ ರೂ. ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ – ಸಿಸಿಟಿವಿಯಲ್ಲಿ ಸೆರೆಯಾಯ್ತು ಚಿರತೆ ದಾಳಿ, ಎರಡು ವರ್ಷದಲ್ಲಿ 5ನೇ ಚಿರತೆ ಪ್ರತ್ಯಕ್ಷ, ರೈತರಿಗೆ ಢವಢವ, ಎಲ್ಲಿ ಇದು?

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‌

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Leave a Comment