DAM LEVEL, 3 SEPTEMBER 2024 : ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಆರೋಪ ಸಂಬಂಧ ಕಾಲೇಜು ಒಂದರ ಉಪನ್ಯಾಸಕನನ್ನು (LECTURER) ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪನ್ಯಾಸಕ ಪುನೀತ್ ಬಂಧಿತ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಲೇಜು ಒಂದರಲ್ಲಿ ಉಪನ್ಯಾಸಕನಾಗಿರುವ ಪುನೀತ್‌ಗೆ ಬಸ್‌ನಲ್ಲಿ ಹೋಗುವಾಗ ಶಿವಮೊಗ್ಗದ 19 ವರ್ಷದ ವಿದ್ಯಾರ್ಥಿನಿ ಪರಿಚಯವಾಗಿದ್ದಳು. ಪಠ್ಯದಲ್ಲಿ ಅರ್ಥವಾಗದ ವಿಷಯಗಳನ್ನು ಹೇಳಿಕೊಡುವುದಾಗಿ ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಅತ್ಯಾಚಾರ ಪ್ರಕರಣವಾಗಿರುವ ಹಿನ್ನೆಲೆ ಸಂತ್ರಸ್ತೆಯ ಗುರುತು ಸಿಗುವಂತಹ ಯಾವುದೇ ವಿಷಯಗಳನ್ನು ಪ್ರಕಟಿಸುವುದಿಲ್ಲ. ಮಾಹಿತಿಯನ್ನು ಮಾತ್ರ ಪ್ರಕಟಿಸಿದ್ದೇವೆ.)
ಇದನ್ನೂ ಓದಿ » ಬಡ್ಡಿ ದಂಧೆ, ಸಾಲಕ್ಕೆ 20 ಪರ್ಸೆಂಟ್ ಬಡ್ಡಿ ವಸೂಲಿ ಮಾಡ್ತಿದ್ದ ಮಹಿಳೆ, ದಾಖಲಾಯ್ತು ಕೇಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






