ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021
ಖಾಸಗಿ ಕಾಲೇಜೊಂದರ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಜೆ.ಸ್ವಾತಿ (26) ನೇಣು ಬಿಗಿದುಕೊಂಡ ಉಪನ್ಯಾಸಕಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಂಧಿ ಬಜಾರ್ ಬಳಿಯ ತಿಗಳಯ್ಯನ ಕೇರಿಯಲ್ಲಿ ಸ್ವಾತಿ ಅವರ ಮನೆ ಇದೆ.
ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





