ಆನಂದಪುರದಲ್ಲಿ ಎಲ್‌ಇಡಿ ಟಿವಿ, ಹೋಂ ಥಿಯೇಟರ್‌ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 18 DECEMBER 2024

ಆನಂದಪುರ : ಅಂಗಡಿಯೊಂದರ ಶಟರ್‌ ಮುರಿದು ಎಲ್‌ಇಡಿ ಟಿವಿ (Led Tv), ಹೋಂ ಥಿಯೇಟರ್‌, ನಗದು ಕಳ್ಳತನ ಮಾಡಲಾಗಿದೆ. ಆನಂದಪುರದ ಜಿ.ಪಿ.ಎಲೆಕ್ಟ್ರಾನಿಕ್ಸ್‌ ಅಂಗಡಿಯಲ್ಲಿ ಕಳ್ಳತನವಾಗಿದೆ.

ಡಿ.14ರಂದು ಬೆಳಗ್ಗೆ ಅಂಗಡಿಗೆ ಬಾಗಿಲು ತೆಗೆಯಲು ಬಂದಾಗ ಶಟರ್‌ ಮಧ್ಯ ಭಾಗದಲ್ಲಿ ಬೆಂಡ್‌ ಆಗಿರುವಂತೆ ಕಾಣಿಸಿತ್ತು. ಪರಿಶೀಲಿಸಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಸ್ಯಾಮ್‌ಸಂಗ್‌ ಹೋಂ ಥಿಯೇಟರ್‌, 32 ಇಂಚಿನ ಎರಡು ಎಲ್‌ಇಡಿ ಟಿವಿ, 43 ಇಂಚಿನ ಸ್ಯಾಮ್‌ ಸಂಗ್‌ ಟಿವಿ, 7500 ರೂ. ನಗದು ಕಳುವಾಗಿದೆ ಎಂದು ಆರೋಪಿಸಲಾಗಿದೆ.

281123-Anandapura-Police-Station-Board.webp

ಒಟ್ಟು 78 ಸಾವಿರ ರೂ. ಮೌಲ್ಯದ ವಸ್ತುಗಳ ಕಳುವಾಗಿದೆ ಎಂದು ಮಾಲೀಕ ಪ್ರಶಾಂತ್‌ ದೂರಿನಲ್ಲಿ ಆರೋಪಿಸಿದ್ದಾರೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2024

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

Leave a Comment