ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್‌, ಏನಿತ್ತು ಲೆಟರ್‌ನಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 18 DECEMBER 2024

ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ.

ಪತ್ರದಲ್ಲಿ ಏನೇನಿತ್ತು?

ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್‌ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು ಸಜ್ಜಾಗಿದ್ದಾರೆ. ಪತ್ನಿಯ ಅಪಹರಣ ಮಾಡಿದರೆ ಏನು ಮಾಡುವೆ ಎಂದು ಬೆದರಿಕೆ ಒಡ್ಡಲಾಗಿದೆ.

Crime-News-General-Image

ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಈ ಸಂಬಂಧ ಸಹಾಯಕ ಔಷಧ ನಿಯಂತ್ರಕರು ದೂರು ನೀಡಿದ್ದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2024

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment