ಚುನಾವಣೆಗೆ ಸಹಾಯ ಮಾಡಲಿಲ್ಲ ಅಂತಾ ಕೊಲೆ, ಶಿವಮೊಗ್ಗದಲ್ಲಿ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JUNE 2024

SHIMOGA : ಚುನಾವಣೆಗೆ ಸಹಾಯ ಮಾಡಲಿಲ್ಲ ಎಂಬ ದ್ವೇಷಕ್ಕೆ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಮತ್ತು 23,500 ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 3 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಹೊಳೆಬೆನವಳ್ಳಿದೊಡ್ಡ ತಾಂಡಾದ ಕುಮಾರನಾಯ್ಕ(43) ಶಿಕ್ಷೆಗೆ ಗುರಿಯಾದವ. ಈತ 2017ರಲ್ಲಿ ತಾಂಡಾದಲ್ಲಿ ನಡೆದಿದ್ದ ಪಂಚಾಯಿತಿ ಚುನಾವಣೆಗೆ ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಅದೇ ಗ್ರಾಮದ ಮಹೇಶ್‌ನಾಯ್ಕ (40) ಎಂಬಾತನ ಮೇಲೆ ಸಹಚರರೊಂದಿಗೆ ಸೇರಿ ಹಲ್ಲೆ ಮಾಡಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ನಾಯ್ಕ ಮೃತಪಟ್ಟಿದ್ದ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಗ್ರಾಮಾಂತರ ಸಿಪಿಐ ಲೋಕೇಶ್‌ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅವರು ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಪುಷ್ಪಾವತಿ ವಾದ ಮಂಡಿಸಿದ್ದರು.

ಇದನ್ನೂ ಓದಿ – ವಿದ್ಯಾನಗರ ದರೋಡೆ ಕೇಸ್‌, ಲಲ್ಲಾಗೆ ಐದು ವರ್ಷ ಕಠಿಣ ಜೈಲು, 8 ಸಾವಿರ ಫೈನ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment